ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷವೊಡ್ಡಿ 2 ಲಕ್ಷ ರೂ. ವಂಚನೆ

ಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ್ದಾರೆ.
04:17 PM Jan 06, 2024 IST | Ashika S

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ್ದಾರೆ.

Advertisement

ಥಾಣೆ ಜಿಲ್ಲೆಯ 32 ವರ್ಷದ ವ್ಯಕ್ತಿಯೊಬ್ಬರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕತಾರ್ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ ಅವರಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ಇಬ್ಬರು ಅಪರಿಚಿತ ವ್ಯಕ್ತಿಗಳು ತಮ್ಮನ್ನು ಫೋನ್ ಮತ್ತು ಇಮೇಲ್‌ಗಳ ಮೂಲಕ ಸಂಪರ್ಕಿಸಿ ಕತಾರ್ ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಹುದ್ದೆಯನ್ನು ನೀಡುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಪ್ರಕರಣ ಅಂಬರನಾಥ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement
Tags :
LatetsNewsNewsKannadaಕತಾರ್ ವಿಶ್ವ ವಿದ್ಯಾಲಯಪ್ರಕರಣಪ್ರಾಧ್ಯಾಪಕಮಹಾರಾಷ್ಟ್ರವಂಚನೆ
Advertisement
Next Article