For the best experience, open
https://m.newskannada.com
on your mobile browser.
Advertisement

ಭಾರಿ ಪ್ರವಾಹ : ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯದಲ್ಲಿ ಸಂಭವಿಸಿದ ಜ್ವಾಲಮುಖಿ ಸ್ಪೋಟದಿಂದ ಉಂಟಾದ ಪ್ರವಾಹ ಮತ್ತು ಶೀತ ಲಾವ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ತಿಳಿಸಿದ್ದಾರೆ
12:45 PM May 14, 2024 IST | Nisarga K
ಭಾರಿ ಪ್ರವಾಹ   ಮೃತರ ಸಂಖ್ಯೆ 50ಕ್ಕೆ ಏರಿಕೆ  27 ಮಂದಿ ನಾಪತ್ತೆ
ಭಾರಿ ಪ್ರವಾಹ : ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಇಂಡೋನೇಷ್ಯಾ: ಪಶ್ಚಿಮ ಇಂಡೋನೇಷ್ಯದಲ್ಲಿ ಸಂಭವಿಸಿದ ಜ್ವಾಲಮುಖಿ ಸ್ಪೋಟದಿಂದ ಉಂಟಾದ ಪ್ರವಾಹ ಮತ್ತು ಶೀತ ಲಾವ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ತಿಳಿಸಿದ್ದಾರೆ.

Advertisement

ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡು ಪ್ರವಾಹ ಉಂಟಾಗಿದ್ದು ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ಬಾನುವಾರ 37 ಮಂದಿ ಸಾವಿಗೀಡಾಗಿದ್ದರು, ಇಂದು ಅವಶೇಷಗಳ ಅಡಿಯಿಂದ 50 ಶವಗಗಳನ್ನು ಹೊರತೆಗೆಯಲಾಗಿದೆ. ಇನ್ನು 3 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು ಸದ್ಯ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ ಎಂದು ಅಧಕಾರಿ ತಿಳಿಸಿದ್ದಾರೆ.

Advertisement
Advertisement
Tags :
Advertisement