ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ʼಮಿಚುವಾಂಗ್‘​​ ಆತಂಕ: ಕರ್ನಾಟಕದಲ್ಲಿ ಮತ್ತೆ 5 ದಿನ ಭಾರೀ ಮಳೆ !

ಬಂಗಾಳ ಕೊಲ್ಲಿಯಲ್ಲಿ ‘ಮಿಚುವಾಂಗ್’ ಚಂಡಮಾರುತ ಸೃಷ್ಟಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಬಳಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಎಫೆಕ್ಟ್‌ ಕರ್ನಾಟಕದ ಮೇಲೂ ಆಗೋ ಸಾಧ್ಯತೆ ಇದೆ. ನವೆಂಬರ್​​ 30 ರಿಂದ ಡಿಸೆಂಬರ್​ 5 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
05:13 PM Nov 30, 2023 IST | Ashitha S

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ‘ಮಿಚುವಾಂಗ್’ ಚಂಡಮಾರುತ ಸೃಷ್ಟಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಬಳಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಎಫೆಕ್ಟ್‌ ಕರ್ನಾಟಕದ ಮೇಲೂ ಆಗೋ ಸಾಧ್ಯತೆ ಇದೆ. ನವೆಂಬರ್​​ 30 ರಿಂದ ಡಿಸೆಂಬರ್​ 5 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಕಳೆದ ಎರಡು ವಾರಗಳ ಹಿಂದೆ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸಿದ್ದ ಮಿಧಿಲಿ ಚಂಡಮಾರುತದ ಬಳಿಕ ಆಗ್ನೇಯ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೆ ಚಂಡಮಾರುತ ಸೃಷ್ಟಿಯಾಗಿದೆ. ಬಂಗಾಳಿ ಕೊಲ್ಲಿಯಲ್ಲಿ ಈ ವರ್ಷದ 4ನೇ ಚಂಡಮಾರುತ ಸೃಷ್ಠಿಯಾಗಿದ್ದು ‘ಮಿಚುವಾಂಗ್‘​​ ಎಂದು ಹೆಸರಿಸಲಾಗಿದೆ. ಬಂಗಾಳಕೊಲ್ಲಿ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ. ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಒಟ್ಟು 17 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaಬೆಂಗಳೂರುಭಾರೀ ಮಳೆ
Advertisement
Next Article