For the best experience, open
https://m.newskannada.com
on your mobile browser.
Advertisement

ಮೆಜೆಸ್ಟಿಕ್, ಮೈಸೂರು ಸರ್ಕಲ್, ಸೇರಿದಂತೆ ಹಲವೆಡೆ ಭಾರೀ ಮಳೆರಾಯನ ಅಬ್ಬರ

ರಾಜ್ಯದೆಲ್ಲೆಡೆ ಭಾರೀ ಮಳೆಯಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್​ ಸಿಟಿಗೆ ವರುಣನ ಅಬ್ಬರ ಜೋರಾಗಿದ್ದು, ಇಂದು ರಾಜಧಾನಿಗೆ ಮಳೆರಾಯ ಆಗಮಿಸಿದ್ದು, ದಿಢೀರ್​ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
06:39 PM Jul 07, 2024 IST | Chaitra Kulal
ಮೆಜೆಸ್ಟಿಕ್  ಮೈಸೂರು ಸರ್ಕಲ್  ಸೇರಿದಂತೆ ಹಲವೆಡೆ ಭಾರೀ ಮಳೆರಾಯನ ಅಬ್ಬರ

ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್​ ಸಿಟಿಗೆ ವರುಣನ ಅಬ್ಬರ ಜೋರಾಗಿದ್ದು, ಇಂದು ರಾಜಧಾನಿಗೆ ಮಳೆರಾಯ ಆಗಮಿಸಿದ್ದು, ದಿಢೀರ್​ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

Advertisement

ದಿಢೀರ್​ ಭಾರೀ ಮಳೆಯಿಂದ ಜನರ ಜೀವನ ಅಸ್ತವ್ಯಸ್ತವಾಗಿದ್ದು. ಮಳೆಯಿಂದ ಕಂಗಾಲಾದ ಸಿಲಿಕಾನ್​ ಸಿಟಿ ​ ಸವಾರರಿಗೆ ಸಂಕಷ್ಟ ಎದುರಾಗಿದೆ. ಬನಶಂಕರಿ, ಬಸವನಗುಡಿ, ಜಯನಗರ, ಕೋರಮಂಗಲ, ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಎಂ.ಜಿ ರೋಡ್​ ಗಿರಿನಗರ, ವಿಜಯನಗರ, ಮಲ್ಲೇಶ್ವರಂ, ಸೌತ್ ಎಂಡ್ ಸರ್ಕಲ್, ಮೆಜೆಸ್ಟಿಕ್​​ ಸೇರಿದಂತೆ ಹಲವು ಕಡೆ ಧಾರಾಕಾರವಾಗಿ ಮಳೆಯಾಗಿದೆ.

Advertisement

Advertisement
Tags :
Advertisement