ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನ.7ರವರೆಗೆ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ರಾಜ್ಯದಲ್ಲಿ ನ. 7ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
06:42 PM Nov 05, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ನ. 7ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement
Tags :
LatetsNewsNewsKannadaಕರ್ನಾಟಕದ ಕರಾವಳಿಕೊಡಗುಮಳೆಯೆಲ್ಲೋ ಅಲರ್ಟ್ಸಾಧ್ಯತೆಹವಾಮಾನ ಇಲಾಖೆ
Advertisement
Next Article