ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಏಪ್ರಿಲ್​​ 29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:50 PM Apr 26, 2024 IST | Chaitra Kulal

ಬೆಂಗಳೂರು: ಏಪ್ರಿಲ್​​ 29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯಾಗುವುದಿಲ್ಲ ಎಂದು ತಿಳಿದು ಬಂದಿದೆ.

Advertisement

Advertisement
Tags :
LatestNewsNewsKarnatakaRAINಬೆಂಗಳೂರುಹವಾಮಾನ ಇಲಾಖೆ
Advertisement
Next Article