ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್  ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.
11:45 AM Feb 10, 2024 IST | Ashika S

ಬೆಂಗಳೂರು: 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್  ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

Advertisement

ಮಕ್ಕಳನ್ನು ಶಾಲೆಗೆ ಬಿಡಲು ಬರುವ ಪೋಷಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ.

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ. ಜೊತೆಗೆ ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

Advertisement
Tags :
LatestNewsNewsKannadaಪೊಲೀಸ್ ಇಲಾಖೆಬೈಕ್ಮಕ್ಕಳಹೆಲ್ಮೆಟ್
Advertisement
Next Article