ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಳ್ಳು ಸುದ್ದಿ ಹರಡುವ ಯೂಟ್ಯೂಬ್‌ ಪಟ್ಟಿ ಇಲ್ಲಿದೆ ನೋಡಿ

ಸುಳ್ಳು ಸುದ್ದಿ ಪ್ರಕಟಿಸುವ ಜಾಲತಾಣಗಳ ಮೇಲೆ ಸರ್ಕಾರ ನಿಗಾ ಇಡುವುದಾಗಿ ಈ ಹಿಂದೆ ಹೇಳಿತ್ತು. ಇದೀಗ ಪ್ರೆಸ್‌ ಇನ್‌ ಫಾರ್ಮೆಶನ್‌ ಬ್ಯೂರೋದ ಫ್ಯಾಕ್ಟ್‌ ಚೆಕ್‌ ವಿಭಾಗ ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್‌ ಚಾನೆಲ್‌ ಹೆಸರು ಬಿಡುಗಡೆ ಮಾಡಿದೆ.
01:37 PM Dec 02, 2023 IST | Ashika S

ಬೆಂಗಳೂರು: ಸುಳ್ಳು ಸುದ್ದಿ ಪ್ರಕಟಿಸುವ ಜಾಲತಾಣಗಳ ಮೇಲೆ ಸರ್ಕಾರ ನಿಗಾ ಇಡುವುದಾಗಿ ಈ ಹಿಂದೆ ಹೇಳಿತ್ತು. ಇದೀಗ ಪ್ರೆಸ್‌ ಇನ್‌ ಫಾರ್ಮೆಶನ್‌ ಬ್ಯೂರೋದ ಫ್ಯಾಕ್ಟ್‌ ಚೆಕ್‌ ವಿಭಾಗ ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್‌ ಚಾನೆಲ್‌ ಹೆಸರು ಬಿಡುಗಡೆ ಮಾಡಿದೆ.

Advertisement

ಈ ಕುರಿತು ಪಿಸಿಬಿ ಫ್ಯಾಕ್ಟ್‌ ಚೆಕ್‌ ವಿಭಾಗ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದೆ. Sarkari Yojana Official, Sansani Live, Bajrang Education, Aapke Guruji, BJ News, Ab Bolega Bharat, GVT News, Daily Study, Bharat Ekta News 20 9 we ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ದೂರಿದೆ.

ಈ ಎಲ್ಲ 9 ಯುಟ್ಯೂಬ್ ಚಾನಲ್‌ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ. ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನಲ್‌ಗಳನ್ನು ಸ್ಥಗಿತಗೊಳಿಸಬಹುದಾಗಿದೆ.

Advertisement

Advertisement
Tags :
LatetsNewsNewsKannadaಜಾಲತಾಣಯೂಟ್ಯೂಬ್ ಚಾನೆಲ್‌ಸರ್ಕಾರಸುಳ್ಳು ಸುದ್ದಿ
Advertisement
Next Article