ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೃದಯಾಘಾತದಿಂದ ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ನಿಧನ

ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ   ಪ್ರಭಾ ಅತ್ರೆ   ಶನಿವಾರ (ಜನವರಿ 13) ಹೃದಯಾಘಾತದಿಂದ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದರೆ.
05:53 PM Jan 13, 2024 IST | Ramya Bolantoor

ಮುಂಬೈ:  ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ  ಪ್ರಭಾ ಅತ್ರೆ  ಶನಿವಾರ (ಜನವರಿ 13) ಹೃದಯಾಘಾತದಿಂದ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದರೆ.

Advertisement

ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಮುಂಬೈಯಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಲು ತಯಾರಿ ನಡೆಸುತ್ತಿರುವ ವೇಳೆ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ  ಅದಾಗಲೇ ಅವರು ಮೃತಪಟ್ಟಿದ್ದರು.

https://www.instagram.com/reel/CwkMK9dB3Gv/?utm_source=ig_embed&ig_rid=3fb28899-c4c8-4742-a8fb-9ca0ad05a6cc

Advertisement

Advertisement
Tags :
LatestNewsNewsKannadaಮುಂಬೈ
Advertisement
Next Article