For the best experience, open
https://m.newskannada.com
on your mobile browser.
Advertisement

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ ಬಂಧನ, ಗಡಿಪಾರು: ಖಂಡನೆ

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ ನಡೆಸಿದೆ.
09:45 AM Apr 25, 2024 IST | Ashika S
ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ ಬಂಧನ  ಗಡಿಪಾರು  ಖಂಡನೆ

ಮಂಗಳೂರು: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ ನಡೆಸಿದೆ.

Advertisement

ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಇದನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ.

Advertisement
Advertisement
Tags :
Advertisement