For the best experience, open
https://m.newskannada.com
on your mobile browser.
Advertisement

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
06:36 PM May 17, 2024 IST | Ashika S
ಹಿರಿಯಡ್ಕ  ಕಾಲೇಜಿಗೆ ಹೋದ ಯುವತಿ ನಾಪತ್ತೆ

ಉಡುಪಿ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

Advertisement

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement

Advertisement
Tags :
Advertisement