ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೆಹಲಿಯಲ್ಲಿ ಶಾಲೆಗಳಿಗೆ ರಜೆ: ಕಾರಣ ಏನು ಗೊತ್ತಾ

ನವದೆಹಲಿ: ರಾಷ್ಟ್ರ ರಾಜಧಾನಿಯ ನವದೆಹಲಿಯಲ್ಲಿ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಈ ಕಾರಣದಿಂದ ದೆಹಲಿಯ ಎಲ್ಲ ಶಾಲೆಗಳಿಗೆ ನ.10ರವರೆಗೆ ರಜೆ ಘೋಷಣೆ ಮಾಡಲಾಗಿದೆ. 6ರಿಂದ 12ನೇ ತರಗತಿ ವರೆಗಿನ ತರಗತಿಯನ್ನು ಆನ್‌ಲೈನ್‌ ಗೆ ಬದಲಾಯಿಸುವ ಆಯ್ಕೆ ನೀಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ಇದಕ್ಕೂ ಮೊದಲು ದೆಹಲಿ ಸರ್ಕಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ನ.2ರವರೆಗೆ ಮುಚ್ಚುವುದಾಗಿ ಘೋಷಿಸಿತ್ತು. ಶುಕ್ರವಾರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಈ ಕಾರಣದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
11:45 AM Nov 05, 2023 IST | Umesha HS

Tags :
CHILDRENGOVERNMENTNEWDELHISCHOOLದೆಹಲಿನವದೆಹಲಿಶಾಲೆಶಿಕ್ಷಣಸರ್ಕಾರ
Advertisement
Next Article