For the best experience, open
https://m.newskannada.com
on your mobile browser.
Advertisement

ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ; 6 ಜನ ಸಜೀವದಹನ

ಬಿಹಾರದ ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.
03:20 PM Apr 25, 2024 IST | Ashitha S
ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ  6 ಜನ ಸಜೀವದಹನ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.

Advertisement

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೋಟೆಲ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಗೃಹ ರಕ್ಷಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಅಗ್ನಿದುರಂತದಲ್ಲಿ ಇಬ್ಬರು ಬಾಲಕೀಯರು ಸೇರಿ 6 ಜನರು ಮೃತಪಟ್ಟಿದ್ದಾರೆ. 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement
Tags :
Advertisement