ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆಚ್ಎಸ್ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಡೆಡ್​ಲೈನ್​

2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದೆ.
12:43 PM Jan 13, 2024 IST | Ramya Bolantoor

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದೆ.

Advertisement

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

 

Advertisement

 

Advertisement
Tags :
LatestNewsNewsKannadaಬೆಂಗಳೂರು
Advertisement
Next Article