ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮನುಷ್ಯರಿಗೆ ಜೀಕಾ ವೈರಸ್ ಪಾಸಿಟಿವ್ ಬಂದಿಲ್ಲ: ಆರೋಗ್ಯ ಸಚಿವ ಪ್ರತಿಕ್ರಿಯೆ

ನಗರದಲ್ಲಿ ಜೀಕಾ ವೈರಸ್ ಕಾಣಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.
03:17 PM Nov 02, 2023 IST | Ramya Bolantoor

ಚಿಕ್ಕಬಳ್ಳಾಪುರ: ನಗರದಲ್ಲಿ ಜೀಕಾ ವೈರಸ್ ಕಾಣಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಮನುಷ್ಯರಿಗೆ ಜೀಕಾ ಪಾಸಿಟಿವ್ ಬಂದಿಲ್ಲ. ಸೊಳ್ಳೆಗಳಿಗೆ ಬಂದಿದೆ, ಸೊಳ್ಳೆಗಳ ಪೂಲ್ ನಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. 10 ದಿನಗಳ ಹಿಂದೆ ಈ‌ ರಿಪೋರ್ಟ್ ಬಂದಿದೆ. ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಜೀಕಾ ಮತ್ತು ನಿಫಾ ವೈರಸ್ ಬೇರೆ ಬೇರೆಯಾಗಿವೆ. ನಿಫಾ ಗಂಭೀರ ವೈರಾಣು.. ಜೀಕಾ ಬಗ್ಗೆ ಭಯ ಬೇಡ. ಬಾಣಂತಿಯರು ಎಚ್ಚರಿಕೆಯಿಂದ ಇರಬೇಕು. ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ಖಾಯಿಲೆ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ. ಇನ್ನೂ 3 ದಿನಗಳಲ್ಲಿ ರಿಪೋರ್ಟ್ ಬರುವ ಸಾಧ್ಯತೆ ಇದೆ. ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಸರ್ವಿಲೆನ್ಸ್ ಮಾಡಿರುವುದಕ್ಕೆ ಈಗ ವೃರಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Tags :
GOVERNMENTHEALTHKARNATAKALatetsNewsNewsKannadaಚಿಕ್ಕಬಳ್ಳಾಪುರದಿನೇಶ್‌ ಗುಂಡುರಾವ್‌
Advertisement
Next Article