ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ಸ್ ಮನೆ ಮೇಲೆ ಐಟಿ ದಾಳಿ

ಇಂದು(ನವೆಂಬರ್ 03) ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿ ಮಾಡಿ,ಬಿಲ್ಡರ್ಸ್​ಗೆ ಶಾಕ್ ಕೊಟ್ಟಿದೆ.
09:39 AM Nov 03, 2023 IST | Ramya Bolantoor

ಬೆಂಗಳೂರು : ಇಂದು(ನವೆಂಬರ್ 03) ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿ ಮಾಡಿ,ಬಿಲ್ಡರ್ಸ್​ಗೆ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್​ ಮನೆಗಳ ಮೇಲೆ ದಾಳಿ ಮಾಡಿದೆ.

Advertisement

ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿ ನಡೆಸುತ್ತಿದೆ. ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಬಿಲ್ಡರ್ಸ್ ಮನೆ ಮೇಲೆ ದಾಳಿ ನಡೆಸಿದೆ.

Advertisement
Advertisement
Tags :
BreakingNewsKARNATAKALatestNewsLatetsNewsNewsKannadaಐಟಿ ದಾಳಿಬಿಲ್ಡರ್ಸ್ಬೆಂಗಳೂರು
Advertisement
Next Article