ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾನು ದಿನವೂ ಕುಡಿಯುತ್ತಿದ್ದೆ ಎಂದ ನಟಿ ಯಾರು

ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಗಾಗ್ಗೆ ಮಾತಾಡ್ತಾ ಇರುತ್ತಾರೆ. ಬಾಯ್ ಫ್ರೆಂಡ್, ಡಿಪ್ರೆಷನ್ ಹೀಗೆ ಅನೇಕ ವಿಚಾರಗಳನ್ನು ಈವರೆಗೂ ಮಾತನಾಡಿದ್ದಾರೆ.
09:38 AM Dec 18, 2023 IST | Ashika S

ಮುಂಬೈ: ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಗಾಗ್ಗೆ ಮಾತಾಡ್ತಾ ಇರುತ್ತಾರೆ. ಬಾಯ್ ಫ್ರೆಂಡ್, ಡಿಪ್ರೆಷನ್ ಹೀಗೆ ಅನೇಕ ವಿಚಾರಗಳನ್ನು ಈವರೆಗೂ ಮಾತನಾಡಿದ್ದಾರೆ.

Advertisement

ಈ ಬಾರಿ ಕುಡಿತ ಮತ್ತು ಡ್ರಗ್ಸ್ ಬಗ್ಗೆ ಮಾತನಾಡಿದ್ದಾರೆ. ತಾನು ಕುಡಿತದ ಚಟಕ್ಕೆ ದಾಸಳಾಗಿದ್ದೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.

ನಾನು ಸಾಕಷ್ಟು ಕುಡಿತಿದ್ದೆ. ಫ್ರೆಂಡ್ಸ್ ಸಿಕ್ಕಾಗೆಲ್ಲ ಕುಡಿತಿದ್ದೆ. ಕುಡಿತದ ಚಟ ನನ್ನನ್ನು ಆಳುತ್ತಿದೆ ಅಂತ ಅನಿಸಿತು. ಕುಡಿತದ ಬಗ್ಗೆ ಬೇಸರವಾಯಿತು. ಆಗ ಬಿಟ್ಟು ಬಿಟ್ಟು. ನಾನು ಕುಡಿಯೋದನ್ನು ಬಿಟ್ಟು ಎಂಟು ವರ್ಷಗಳೇ ಆಗಿವೆ. ಕುಡಿತಿದ್ದೆ ನಿಜ. ಆದರೆ, ಡ್ರಗ್ಸ್ ತಗೆದುಕೊಳ್ಳುತ್ತಿರಲಿಲ್ಲ. ಇವತ್ತಿನವರೆಗೂ ನಾನು ಒಂದೇ ಒಂದು ಬಾರಿಯೂ ಡ್ರಗ್ಸ್ ತೆಗೆದುಕೊಂಡಿಲ್ಲ ಎಂದಿದ್ದಾರೆ ಶ್ರುತಿ.

Advertisement

ಯೂಟ್ಯೂಬ್ ವಾಹಿನಿಯೊಂದರ ಜೊತೆ ಮಾತನಾಡಿರುವ ಶ್ರುತಿ, ತಮ್ಮ ಬದುಕಿನ ಬಗ್ಗೆ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಅದರಲ್ಲೂ ಕುಡಿತದ ಬಗ್ಗೆ ಯಾವುದೇ ಮುಚ್ಚು ಮರೆ ಇಲ್ಲದೇ ಹೇಳಿಕೊಂಡಿದ್ದರು. ಜೊತೆಗೆ ಇನ್ನಷ್ಟೇ ರಿಲೀಸ್ ಆಗಬೇಕಿರುವ ಸಲಾರ್ ಸಿನಿಮಾದ ಬಗ್ಗೆಯೂ ಶ್ರುತಿ ಮಾತನಾಡಿದ್ದಾರೆ.

Advertisement
Tags :
LatetsNewsNewsKannadaಕಮಲ್ ಹಾಸನ್ಡಿಪ್ರೆಷನ್ಬಾಯ್ ಫ್ರೆಂಡ್‌ಶ್ರುತಿ ಹಾಸನ್
Advertisement
Next Article