ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ʻಶ್ರೀಲಂಕಾ ಕ್ರಿಕೆಟ್ ಮಂಡಳಿʼ ಮೇಲಿನ ನಿಷೇಧವನ್ನು ರದ್ದುಗೊಳಿಸಿದ ʻಐಸಿಸಿʼ

ಶ್ರೀಲಂಕಾ ಕ್ರಿಕೆಟ್‌ನ ಅಮಾನತನ್ನು ಆದೆಶವನ್ನು ಐಸಿಸಿ ರದ್ದುಗೊಳಿಸಿದೆ.
06:42 AM Jan 29, 2024 IST | Ramya Bolantoor

ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ನ ಅಮಾನತನ್ನು ಆದೆಶವನ್ನು ಐಸಿಸಿ ರದ್ದುಗೊಳಿಸಿದೆ. ದೇಶದ ಕ್ರಿಕೆಟ್ ಸಂಸ್ಥೆಯು ಇನ್ನು ಮುಂದೆ ಜಾಗತಿಕ ಸಂಸ್ಥೆಯ "ಸದಸ್ಯತ್ವದ ಬಾಧ್ಯತೆಗಳನ್ನು" ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ.

Advertisement

"ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇಂದು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಅಮಾನತುಗೊಳಿಸುವಿಕೆಯನ್ನು ತಕ್ಷಣದಿಂದಲೇ ರದ್ದುಗೊಳಿಸಿದೆ.  ಮಂಡಳಿಯು ಅಮಾನತುಗೊಂಡಾಗಿನಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ  "ಐಸಿಸಿ ಜನವರಿ 28 ರ ಭಾನುವಾರದಂದು ಹೇಳಿಕೆಯಲ್ಲಿ ತಿಳಿಸಿದೆ.

ತಮ್ಮ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಮತ್ತು ಅವರ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪಕ್ಕಾಗಿ ಕಳೆದ ವರ್ಷದ ನವೆಂಬರ್‌ ನಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ ಮೇಲೆ ಮೇಲೆ ವಿಧಿಸಲಾದ ನಿಷೇಧವನ್ನು ಐಸಿಸಿ ಹಿಂತೆಗೆದುಕೊಂಡಿದೆ.

Advertisement

ಶ್ರೀಲಂಕಾದ ಕ್ರೀಡಾ ಸಚಿವಾಲಯವು SLC ಮಂಡಳಿಯನ್ನು ವಜಾಗೊಳಿಸಿ ಮಧ್ಯಂತರ ಸಮಿತಿಯನ್ನು ನೇಮಿಸಿದ ನಂತರ ನವೆಂಬರ್ 10 ರಂದು ಸರ್ಕಾರದ ಹಸ್ತಕ್ಷೇಪದಿಂದಾಗಿ ಶ್ರೀಲಂಕಾದ ICC ಸದಸ್ಯತ್ವವನ್ನು ಅಮಾನತುಗೊಳಿಸಲಾಯಿತು.

 

 

Advertisement
Tags :
cricketLatestNewsNewsKannadaಕೊಲಂಬೊ
Advertisement
Next Article