ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಂಗ್ಲಾದಲ್ಲೂ ಅನಿಮಲ್‌ ಹಸಿಬಿಸಿ ದೃಶ್ಯಗಳಿಗೆ ಕತ್ತರಿ

ಅನಿಮಲ್‌ ಚಿತ್ರದಲ್ಲಿ ತೃಪ್ತಿ ದಿಮ್ರಿ ಮತ್ತು ರಣಬೀರ್​ ಕಪೂರ್​ ಅವರು ಸಖತ್​ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸೀನ್​ಗಳಿಗೆ ಬಾಂಗ್ಲಾದೇಶದ ಸೆನ್ಸಾರ್​ ಮಂಡಳಿ ಕತ್ತರಿ ಹಾಕಿದೆ.
08:20 AM Dec 24, 2023 IST | Ashika S

ನವದೆಹಲಿ: ಅನಿಮಲ್‌ ಚಿತ್ರದಲ್ಲಿ ತೃಪ್ತಿ ದಿಮ್ರಿ ಮತ್ತು ರಣಬೀರ್​ ಕಪೂರ್​ ಅವರು ಸಖತ್​ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸೀನ್​ಗಳಿಗೆ ಬಾಂಗ್ಲಾದೇಶದ ಸೆನ್ಸಾರ್​ ಮಂಡಳಿ ಕತ್ತರಿ ಹಾಕಿದೆ.

Advertisement

ಬಾಂಗ್ಲಾದೇಶದ ಸೆನ್ಸಾರ್​ ಮಂಡಳಿ ಸದಸ್ಯರು ‘ಅನಿಮಲ್​’ ಸಿನಿಮಾದ 27 ನಿಮಿಷವನ್ನು ಕತ್ತರಿಸಿದ್ದಾರೆ. ಈಗ ಅದರ ಒಟ್ಟು ಅವಧಿ 2 ಗಂಟೆ 56 ನಿಮಿಷ ಆಗಿದೆ. ಅಲ್ಲಿನ ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಭಾರತದಲ್ಲಿ ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ರಣಬೀರ್​ ಕಪೂರ್​ ಪಾಲಿಗೆ ದೊಡ್ಡ ಗೆಲುವು ತಂದುಕೊಟ್ಟಿದೆ.

ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ಅನಿಮಲ್​’ ಸಿನಿಮಾ 532 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಚಿತ್ರವನ್ನು ವಿಮರ್ಶಕರು ಕಟುವಾಗಿ ಟೀಕಿಸಿದ್ದಾರೆ. ಆದರೆ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಿದ್ದಾರೆ.

Advertisement

Advertisement
Tags :
LatestNewsNewsKannadaಅನಿಮಲ್ಚಿತ್ರತೃಪ್ತಿ ದಿಮ್ರಿಬಾಂಗ್ಲಾದೇಶಬೋಲ್ಡ್​ ದೃಶ್ಯರಣಬೀರ್ ಕಪೂರ್ಸೀನ್ಸೆನ್ಸಾರ್​​
Advertisement
Next Article