ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಹೆಚ್ಚಿದ ಚಳಿ

ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಮುಂದಿನ ಐದು ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆ ಆಗುವ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
08:09 AM Dec 20, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಮುಂದಿನ ಐದು ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆ ಆಗುವ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಚಳಿಯ ವಾತಾವರಣ ಮುಂದುವರೆಯಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್‌ನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

Advertisement
Advertisement
Tags :
LatetsNewsNewsKannadaಚಳಿಬೆಂಗಳೂರುಮಳೆರಾಜ್ಯಹವಾಮಾನ ಇಲಾಖೆ
Advertisement
Next Article