For the best experience, open
https://m.newskannada.com
on your mobile browser.
Advertisement

ಭಾರತ vs ದಕ್ಷಿಣ ಆಫ್ರಿಕಾ ಮಧ್ಯೆ ಮೊದಲ ಟೆಸ್ಟ್ ಆರಂಭ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದಿರುವ ಹರಿಣಗಳು ಟೀಂ ಇಂಡಿಯಾವನ್ನು ಬ್ಯಾಟಿಂಗ್ ಆಹ್ವಾನಿಸಿದೆ. ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್​ ಆರಂಭಿಸಿದ್ದಾರೆ.
02:59 PM Dec 26, 2023 IST | Ashitha S
ಭಾರತ vs ದಕ್ಷಿಣ ಆಫ್ರಿಕಾ ಮಧ್ಯೆ ಮೊದಲ ಟೆಸ್ಟ್ ಆರಂಭ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದಿರುವ ಹರಿಣಗಳು ಟೀಂ ಇಂಡಿಯಾವನ್ನು ಬ್ಯಾಟಿಂಗ್ ಆಹ್ವಾನಿಸಿದೆ. ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್​ ಆರಂಭಿಸಿದ್ದಾರೆ.

Advertisement

ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ರವಿಚಂದ್ರನ್ ಅಶ್ವಿನ್, ಶಾರ್ದುಲ್ ಠಾಕೂರ್, ಜಸ್​ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಪ್ರಿಸಿದ್ಧ್ ಕೃಷ್ಣ ಪ್ಲೇಯಿಂಗ್-11ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಸೌತ್​ ಅಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಆಡುವ ಮೂಲಕ ಕನ್ನಡಿಗ ಪ್ರಸಿದ್ಧ್ ಕೃಷ್ಣ ಡೆಬ್ಯೂ ಮಾಡಿದ್ದಾರೆ. ಜಸ್​ಪ್ರಿತ್​ ಬೂಮ್ರಾ ಹಾಗೂ ಮೊಹಮ್ಮದ್​ ಸಿರಾಜ್​ ತಂಡದ ಫಸ್ಟ್​ ಚಾಯ್ಸ್​ ವೇಗಿಗಳಾಗಿದ್ದಾರೆ. ಇವರ ಹೊರತಾಗಿ ಇನ್ನೋರ್ವ ವೇಗಿಯ ಅಗತ್ಯತೆ ತಂಡಕ್ಕಿತ್ತು. ಹಾಗಾಗಿ ಮೊಹಮ್ಮದ್​ ಶಮಿಯ ಸ್ಥಾನದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ ಸಿಕ್ಕಿದೆ.

Advertisement

Advertisement
Tags :
Advertisement