ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಗೆದ್ದು ಬೀಗಿದ ಭಾರತ ತಂಡ

ಹೈದರಾಬಾದ್ ನ ಡಾ. ವೈಎಸ್​​ ರಾಜಶೇಖರ್​​ ರೆಡ್ಡಿ ಇಂಟರ್​ ನ್ಯಾಷನಲ್​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ.
07:59 AM Nov 24, 2023 IST | Gayathri SG

ಹೈದರಾಬಾದ್ ನ ಡಾ. ವೈಎಸ್​​ ರಾಜಶೇಖರ್​​ ರೆಡ್ಡಿ ಇಂಟರ್​ ನ್ಯಾಷನಲ್​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ.

Advertisement

ಆಸ್ಟ್ರೇಲಿಯಾ ನೀಡಿದ 209 ರನ್​ಗಳ ಬೃಹತ್​​ ಮೊತ್ತದ ಗುರಿ ಬೆನ್ನತ್ತಿದ ಟೀಂ ಇಂಡಿಯಾದ ಪರ ಯಶಸ್ವಿ ಜೈಸ್ವಾಲ್​​ ಕೇವಲ ಬಾಲ್​ನಲ್ಲಿ 2 ಸಿಕ್ಸರ್​​, 2 ಫೋರ್​ ಸಮೇತ 21 ರನ್​ ಗಳಿಸಿದರು. ಇಶಾನ್​ ಕಿಶನ್​​ 39 ಬಾಲ್​ನಲ್ಲಿ 5 ಸಿಕ್ಸರ್​​, 2 ಫೋರ್​ ಸಮೇತ 58 ರನ್​ ಸಿಡಿಸಿದರು.

ಬಳಿಕ ಕ್ರೀಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಕೇವಲ 42 ಬಾಲ್​ನಲ್ಲಿ 4 ಸಿಕ್ಸರ್​​, 9 ಫೋರ್​ ಸಮೇತ 80 ರನ್​ ಸಿಡಿಸಿದರು. ಬ್ಯಾಕ್​ ಟು ಬ್ಯಾಕ್​ ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಕೈ ಹಿಡಿದ ರಿಂಕು ಸಿಂಗ್​ 4 ಫೋರ್​ ಸಮೇತ 22 ರನ್​ ಸಿಡಿಸಿ ತಂಡವನ್ನು ಗೆಲ್ಲಿಸಿದರು.

Advertisement

ಟಾಸ್​​ ಸೋತರೂ ಫಸ್ಟ್​ ಬ್ಯಾಟಿಂಗ್​​ ಮಾಡಿದ ಆಸ್ಟ್ರೇಲಿಯಾ ತಂಡವೂ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​​ ಕಳೆದುಕೊಂಡು 208 ರನ್​​ ಗಳಿಸಿತ್ತು.

Advertisement
Tags :
LatestNewsNewsKannadaಟಿ20 ಪಂದ್ಯ
Advertisement
Next Article