ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತೀಯರಿಗೆ ಮರಣ ದಂಡನೆ: ಕತಾರ್‌ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದ ಭಾರತ

ಕಳೆದ ವರ್ಷ ಆಗಸ್ಟ್‌ನಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಗೆ ಮರಣದಂಡನೆ ವಿಧಿಸುವ ಕುರಿತು ಭಾರತವು ಕತಾರ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
07:40 PM Nov 09, 2023 IST | Ashika S

ನವದೆಹಲಿ: ಕಳೆದ ವರ್ಷ ಆಗಸ್ಟ್‌ನಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಗೆ ಮರಣದಂಡನೆ ವಿಧಿಸುವ ಕುರಿತು ಭಾರತವು ಕತಾರ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

Advertisement

ನವದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, "ಅಲ್ ದಹ್ರಾ ಕಂಪನಿಯ ಎಂಟು ಭಾರತೀಯ ಉದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ತೀರ್ಪಿನ ಪ್ರತಿಯನ್ನು ಕಾನೂನು ತಜ್ಞರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದ ಕುರಿತು ಕತಾರ್‌ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಮುಂದಿನ ಹಂತಗಳ ಕುರಿತು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಕತಾರ್‌ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ನಾವು ಸಂತ್ರಸ್ತರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಬಾಗ್ಜಿ ಹೇಳಿದ್ದಾರೆ.

Advertisement

ಕಳೆದ ವರ್ಷ ಕತಾರ್‌ನಲ್ಲಿ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಬಂಧಿಸಿತ್ತು. ಬಳಿಕ ಈ ಸಂಬಂಧ ಸಲ್ಲಿಸಿದ್ದ ಹಲವಾರು ಜಾಮೀನು ಅರ್ಜಿಗಳನ್ನು ಹಲವು ಬಾರಿ ತಿರಸ್ಕರಿಸಲಾಗಿತ್ತು.

Advertisement
Tags :
LatetsNewsNewsKannadaನೌಕಾಪಡೆಭಾರತಮರಣದಂಡನೆಮೇಲ್ಮನವಿಸಚಿವಾಲಯ
Advertisement
Next Article