ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ: ಸೌತ್ ಆಫ್ರಿಕಾ ವಿರುದ್ದದ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ನಿಗದಿತ ಓವರ್ ಪಂದ್ಯದಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಲಾಗಿದೆ. ಇತ್ತ ಏಕದಿನಕ್ಕೆ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ. ಇನ್ನು ಟಿ20 ಸರಣಿಗೆ ಸೂರ್ಯುಕುಮಾರ್ ಯಾದವ್ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ವೇಗಿ ಮೊಹಮ್ಮದ್ ಶಮಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಲಭ್ಯತೆ ಸ್ಪಷ್ಟವಾಗಿಲ್ಲ.
09:49 PM Nov 30, 2023 IST | Umesha HS

ಏಕದಿನ ಮಾದರಿಗೆ ಸಂಜು ಸ್ಯಾಮ್ಸನ್ ಕಮ್‌ಬ್ಯಾಕ್ ಮಾಡಿದ್ದಾರೆ. ಸಾಯಿ ಸುದರ್ಶನ್, ತಿಲಕ್ ವರ್ಮಾ ಹಾಗೂ ರಜತ್ ಪಾಟಿದಾರ್ ಕೂಡ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದ ಯಜುವೇಂದ್ರ ಚಹಾಲ್ ಇದೀಗ ಏಕದಿನಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಏಕದಿನ ಹಾಗೂ ಟಿ20 ಸರಣಿಯಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಬಯಸಿ ಮನವಿ ಮಾಡಿದ್ದರು. ಹಿರಿಯ ಕ್ರಿಕೆಟಿಗರ ಮನವಿ ಪುರಸ್ಕರಿಸಿದ ಬಿಸಿಸಿಐ, ವಿಶ್ರಾಂತಿ ನೀಡಿದೆ.

Advertisement
Advertisement
Tags :
cricketmatchSouthAfricaಕ್ರಿಕೆಟ್ಟಿ20ಬಿಸಿಸಿಐವಿರಾಟ್‌ಕೊಹ್ಲಿ
Advertisement
Next Article