ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಂದು ಭಾರತ-ಅಫ್ಘಾನಿಸ್ತಾನ್ ಕೊನೆಯ ಟಿ20 ಪಂದ್ಯ

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿಯ ಕೊನೆಯ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಟಿ20 ಎರಡು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ಇಂದು ನಡೆಯುವ ಕೊನೆಯ ಪಂದ್ಯದಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.
06:57 AM Jan 17, 2024 IST | Gayathri SG

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿಯ ಕೊನೆಯ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಟಿ20 ಎರಡು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ಇಂದು ನಡೆಯುವ ಕೊನೆಯ ಪಂದ್ಯದಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.

Advertisement

ಭಾರತ ಟಿ20  ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ.

ಅಫ್ಘಾನಿಸ್ತಾನ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ (ನಾಯಕ) , ಹಝರತುಲ್ಲಾ ಝಝೈ , ನಜಿಬುಲ್ಲಾ ಝದ್ರಾನ್ , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಮುಜೀಬ್ ಉರ್ ರಹಮಾನ್, ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ನವೀನ್ -ಉಲ್-ಹಕ್, ಫಝಲ್​ ಹಕ್ ಫಾರೂಖಿ, ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಫಿ, ಕರೀಂ ಜನತ್ , ಇಕ್ರಮ್ ಅಲಿಖಿಲ್ , ಫರೀದ್ ಅಹ್ಮದ್ ಮಲಿಕ್ , ರಹಮತ್ ಶಾ , ಗುಲ್ಬದಿನ್ ನೈಬ್.

Advertisement

Advertisement
Tags :
LatestNewsNewsKannadaT20ಅಫ್ಘಾನಿಸ್ತಾನ್ಭಾರತ
Advertisement
Next Article