ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತ vs ಆಸ್ಟ್ರೇಲಿಯಾ ಟಿ20: 4-1 ಅಂತರದಿಂದ ಸರಣಿ ಗೆದ್ದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಒಮ್ಮೆ ಆಸ್ಟ್ರೇಲಿಯಾ, ಮತ್ತೊಮ್ಮೆ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು. ಅಂತಿಮ ಓವರ್‌ನಲ್ಲಿ 10 ರನ್ ಅವಶ್ಯಕತೆ ಇತ್ತು. ನಾಯಕ ಮ್ಯಾಥ್ಯೂ ವೇಡ್ ವಿಕೆಟ್ ಕಬಳಿಸುವ ಮೂಲಕ ಭಾರತ 6 ರನ್ ರೋಚಕ ಗೆಲುವು ಕಂಡಿತು. ಇದರೊಂದಿಗೆ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿತು.
10:53 PM Dec 03, 2023 IST | Ashitha S

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಒಮ್ಮೆ ಆಸ್ಟ್ರೇಲಿಯಾ, ಮತ್ತೊಮ್ಮೆ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.

Advertisement

ಅಂತಿಮ ಓವರ್‌ನಲ್ಲಿ 10 ರನ್ ಅವಶ್ಯಕತೆ ಇತ್ತು. ನಾಯಕ ಮ್ಯಾಥ್ಯೂ ವೇಡ್ ವಿಕೆಟ್ ಕಬಳಿಸುವ ಮೂಲಕ ಭಾರತ 6 ರನ್ ರೋಚಕ ಗೆಲುವು ಕಂಡಿತು. ಇದರೊಂದಿಗೆ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿತು.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆಸ್ಟ್ರೇಲಿಯಾಕ್ಕೆ ಗೆಲ್ಲಲು 161 ರನ್‌ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 4-1 ಅಂತರದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.

Advertisement

 

 

Advertisement
Tags :
indiaLatestNewsNewsKannadaಆಸ್ಟ್ರೇಲಿಯಾನವದೆಹಲಿಬೆಂಗಳೂರುಮ್ಯಾಥ್ಯೂ ವೇಡ್
Advertisement
Next Article