ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಭಾರತ - ಆಸ್ಟ್ರೇಲಿಯಾ ಟಿ 20 ಪಂದ್ಯ

ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.
07:26 AM Nov 23, 2023 IST | Gayathri SG

ನವದೆಹಲಿ: ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

Advertisement

ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಈ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಇತ್ತೀಚೆಗಷ್ಟೆ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಹೆಚ್ಚಿನ ಆಟಗಾರರ ಈ ಸರಣಿಗಿದ್ದಾರೆ.

Advertisement
Advertisement
Tags :
DELHILatestNewsNewsKannadaಟಿ-20 ಪಂದ್ಯ
Advertisement
Next Article