ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತ ಇಂಗ್ಲೆಂಡ್ 2ನೇ ಟೆಸ್ಟ್: ಟೀಮ್ ನಿಂದ ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಔಟ್

ವಿಶಾಖಪಟ್ಟಣದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರಾದ ರವೀಂದ್ರ ಜಡೇಜಾ  ಹಾಗೂ ಕೆಎಲ್ ರಾಹುಲ್ ಅವರನ್ನು  ಹೊರಗಿಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
07:05 PM Jan 29, 2024 IST | Ashika S

ಮುಂಬೈ : ವಿಶಾಖಪಟ್ಟಣದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರಾದ ರವೀಂದ್ರ ಜಡೇಜಾ  ಹಾಗೂ ಕೆಎಲ್ ರಾಹುಲ್ ಅವರನ್ನು  ಹೊರಗಿಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.

Advertisement

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಬ್ಯಾಟಿಂಗ್‌ ಮಾಡುವಾಗ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ರಾಹುಲ್‌ ಅವರು ಬಲ ಕ್ವಾಡ್ರಿಸೆಪ್ಸ್‌ ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಈ ಇಬ್ಬರು ಹೊರಗುಳಿದಿದ್ದಾರೆ.

ಸರ್ಫರಾಜ್‌ ಖಾನ್‌, ಸೌರಭ್‌ ಕುಮಾರ್‌ ಮತ್ತು ವಾಷಿಂಗ್ಟನ್‌ ಸುಂದರ್‌ ಅವರನ್ನು ಆಯ್ಕೆ ಸಮಿತಿಯು ಎರಡನೇ ಟೆಸ್ಟ್‌ ತಂಡಕ್ಕೆ ಸೇರಿಸಿದೆ.

Advertisement

ಟೀಂ ಇಂಡಿಯಾ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್‌ ಕೀಪರ್‌ ), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

Advertisement
Tags :
LatetsNewsNewsKannadaಔಟ್ಕೆಎಲ್ ರಾಹುಲ್ಟೀಂ ಇಂಡಿಯಾಟೆಸ್ಟ್ ಪಂದ್ಯಭಾರತೀಯ ಕ್ರಿಕೆಟ್ವಿಶಾಖಪಟ್ಟಣಂ
Advertisement
Next Article