ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಪತನ, ಇಬ್ಬರು ಅಧಿಕಾರಿಗಳು ಗಂಭೀರ

ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಶನಿವಾರ ತರಬೇತಿ ವೇಳೆ ಐಎನ್ ಎಸ್ ಗರುಡ ರನ್ ವೇಯಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
04:03 PM Nov 04, 2023 IST | Ramya Bolantoor

ಕೊಚ್ಚಿ: ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಶನಿವಾರ ತರಬೇತಿ ವೇಳೆ ಐಎನ್ ಎಸ್ ಗರುಡ ರನ್ ವೇಯಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಡೆದಿದೆ. ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ.

Advertisement

ಪ್ರತಿದಿನ ನಡೆಯುವ ನೌಕಾಪಡೆ ತರಬೇತಿ ವೇಳೆ ಈ ದುರ್ಘಟನೆ ನಡೆದಿದ್ದು ಗಾಯಗೊಂಡ ಇಬ್ಬರೂ ಇಲ್ಲಿನ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Tags :
deathLatestNewsLatetsNewsಕೊಚ್ಚಿಚೇತಕ್ ಹೆಲಿಕಾಪ್ಟರ್
Advertisement
Next Article