For the best experience, open
https://m.newskannada.com
on your mobile browser.
Advertisement

ಆಸ್ಟ್ರೇಲಿಯಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗೆ ಹಲ್ಲೆ

ಆಸ್ಟ್ರೇಲಿಯಾದಲ್ಲಿ ಮತ್ತೆ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದ್ದು, ಆತ ಕೋಮಾಕ್ಕೆ ಜಾರಿದ್ದಾರೆ. ಈ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ. 20 ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆಯಾಗಿದೆ.
10:34 PM Nov 25, 2023 IST | Ashika S
ಆಸ್ಟ್ರೇಲಿಯಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗೆ ಹಲ್ಲೆ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಮತ್ತೆ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದ್ದು, ಆತ ಕೋಮಾಕ್ಕೆ ಜಾರಿದ್ದಾರೆ. ಈ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ. 20 ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆಯಾಗಿದೆ.

Advertisement

ಆದರೆ, ಅವರ ಗುರುತು ಪತ್ತೆಯಾಗಿಲ್ಲ. ಅವರು ಟ್ಯಾಸ್ಮೆನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ನವೆಂಬರ್ 5 ರಂದು ಟ್ಯಾಸ್ಮೆನಿಯಾದ ಆವರಣದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತನಿಗೆ ಹೆಚ್ಚುವರಿ ರಕ್ತಸ್ರಾವವಾಗಿದೆ. ಇದರಿಂದ ಅವರ ಮೆದುಳಿಗೆ ತೊಂದರೆಯಾಗಿದೆ ಎಂದು ಸಿಡ್ನಿ ಮೂಲದ ವಿಶೇಷ ಪ್ರಸಾರ ಸೇವೆ ವರದಿ ಮಾಡಿದೆ.

Advertisement
Advertisement
Tags :
Advertisement