ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತೀಯ ವಿದ್ಯಾರ್ಥಿಯಿಂದ ಅಮೆರಿಕದಲ್ಲಿ ಮೂವರ ಬರ್ಬರ ಹತ್ಯೆ

ನ್ಯೂಜೆರ್ಸಿಯ ಕಾಂಡೋಮಿನಿಯಂನಲ್ಲಿ ತನ್ನ ಅಜ್ಜ-ಅಜ್ಜಿ ಮತ್ತು ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪದ ಮೇಲೆ 23 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
01:19 PM Nov 29, 2023 IST | Ashitha S

ನ್ಯೂಯಾರ್ಕ್: ನ್ಯೂಜೆರ್ಸಿಯ ಕಾಂಡೋಮಿನಿಯಂನಲ್ಲಿ ತನ್ನ ಅಜ್ಜ-ಅಜ್ಜಿ ಮತ್ತು ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪದ ಮೇಲೆ 23 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

Advertisement

ನ್ಯೂಜೆರ್ಸಿಯಲ್ಲಿರುವ ಓಂ ಬ್ರಹ್ಮ ಭಟ್ ಎಂಬ 23 ವರ್ಷದ ವಿದ್ಯಾರ್ಥಿ 72 ವರ್ಷದ ದಿಲೀಪ್‌ಕುಮಾರ್ ಬ್ರಹ್ಮ ಭಟ್,  ಬ್ರಹ್ಮಭಟ್ ಮತ್ತು 38 ವರ್ಷದ ಯಶ್‌ಕುಮಾರ್ ಬ್ರಹ್ಮ ಭಟ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಓಂ ಬ್ರಹ್ಮ ಭಟ್ ದಕ್ಷಿಣ ಪ್ಲೇನ್‌ಫೀಲ್ಡ್ ಪೊಲೀಸ್ ಇಲಾಖೆ ಮತ್ತು ಮಿಡ್ಲ್‌ಸೆಕ್ಸ್ ಕೌಂಟಿ ಪ್ರಾವಸಿಕ್ಯೂಟರ್ ಕಚೇರಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸೌತ್ ಪ್ಲೇನ್‌ಫೀಲ್ಡ್ ಟ್ರೆಡಿಶನ್ಸ್ ಕಾಂಡೋ ಕಾಂಪ್ಲೆಕ್ಸ್‌ನಲ್ಲಿ ಗುಂಡು ಹಾರಿಸಿದ ಶಬ್ದ ಕೇಳಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಈ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

Advertisement
Tags :
ARRESTEDindiaLatestNewsmurderingNEW YORKNewsKannadaold IndianSTUDENTಬರ್ಬರ ಹತ್ಯೆ
Advertisement
Next Article