ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕು ಇರಿತ

ಅಮೆರಿಕದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
10:53 AM Nov 01, 2023 IST | Ramya Bolantoor

ಅಮೇರಿಕ: ಅಮೆರಿಕದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಳೆದ ಭಾನುವಾರ ವರುಣ್ ಇಂಡಿಯಾನಾದ ವಾಲ್ಪಾರೈಸೊದಲ್ಲಿ ಸಾರ್ವಜನಿಕ ಜಿಮ್‌ನಲ್ಲಿದ್ದಾಗ ಈ ಘಟನೆ ನಡೆದಿದೆ.

Advertisement

ಕೊಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಜೋರ್ಡಾನ್ ಆಂಡ್ರೇಡ್ ಎಂದು ಗುರುತಿಸಲಾಗಿದೆ. ಆಂಡ್ರೇಡ್ ಸಾರ್ವಜನಿಕ ಜಿಮ್​ನಲ್ಲಿ ವರುಣ್​ಗೆ ಹಲವು ಬಾರಿ ಇರಿದಿದ್ದಾನೆ, ದಾಳಿಯ ನಂತರ, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Tags :
AMERICACASEcrimeindiaLatestNewsLatetsNewsNewsKannadaSTUDENT
Advertisement
Next Article