ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಂಡನ್‌: ಥೇಮ್ಸ್‌ ನದಿಯಲ್ಲಿ ಭಾರತೀಯ ವಿದ್ಯಾರ್ಥಿಯ ಶವಪತ್ತೆ

ಲಂಡನ್‌ ನಲ್ಲಿ ಭಾರತೀಯರ ಮೇಲೆ ದ್ವೇಷಪೂರಿತ ದಾಳಿ ಹೆಚ್ಚುತ್ತಿರುವ ನಡುವೆಯೇ ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
08:29 AM Dec 02, 2023 IST | Ashika S

ಲಂಡನ್: ಲಂಡನ್‌ ನಲ್ಲಿ ಭಾರತೀಯರ ಮೇಲೆ ದ್ವೇಷಪೂರಿತ ದಾಳಿ ಹೆಚ್ಚುತ್ತಿರುವ ನಡುವೆಯೇ ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Advertisement

ಮಿತ್‌ಕುಮಾರ್ ಪಟೇಲ್ ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ಆಗಮಿಸಿದ್ದು, ನವೆಂಬರ್ 17 ರಂದು ನಾಪತ್ತೆಯಾಗಿದ್ದ. ಮೆಟ್ರೋಪಾಲಿಟನ್ ಪೊಲೀಸರು ನವೆಂಬರ್ 21 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಈತನ ದೇಹವನ್ನು ಪತ್ತೆ ಮಾಡಿದ್ದಾರೆ.

ಈವ್ನಿಂಗ್ ಸ್ಟ್ಯಾಂಡರ್ಡ್ ಪತ್ರಿಕೆಯ ಪ್ರಕಾರ, ವಿದ್ಯಾರ್ಥಿಯು ನವೆಂಬರ್ 20 ರಂದು ಶೆಫೀಲ್ಡ್ ಹಾಲಮ್ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾಭ್ಯಾಸ ಆರಂಭಿಸಿದ್ದ. ಜೊತೆಗೆ ಅಮೆಜಾನ್‌ನಲ್ಲಿ ಅರೆಕಾಲಿಕ ಉದ್ಯೋಗ ಪ್ರಾರಂಭಿಸುವ ಯೋಜಿಸಿದ್ದ.

Advertisement

Advertisement
Tags :
LatetsNewsNewsKannadaಥೇಮ್ಸ್ ನದಿದ್ವೇಷಪೂರಿತ ದಾಳಿನಾಪತ್ತೆಯುಕೆಲಂಡನ್ವಿದ್ಯಾರ್ಥಿಶವ
Advertisement
Next Article