For the best experience, open
https://m.newskannada.com
on your mobile browser.
Advertisement

ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ ದಾಳಿ ನಡೆಸುತ್ತಿದೆ ಈ ನಡುವೆ ಗಾಜಾದಲ್ಲಿದ್ದ ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
10:42 AM May 14, 2024 IST | Nisarga K
ರಫಾದಲ್ಲಿ ಇಸ್ರೇಲ್‌ ದಾಳಿ   ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು
ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಗಾಜಾ:  ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ ದಾಳಿ ನಡೆಸುತ್ತಿದೆ ಈ ನಡುವೆ ಗಾಜಾದಲ್ಲಿದ್ದ ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Advertisement

ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

Advertisement
Advertisement
Tags :
Advertisement