ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಗಡಿಗಳಿಗೆ ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್

ಸಿಲಿಕಾನ್ ಸಿಟಿಯಲ್ಲಿ ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್  ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು  ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ.
07:13 AM Jan 20, 2024 IST | Ashika S

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್  ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು  ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ.

Advertisement

ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ.

ಈ ವರೆಗೆ ಒಟ್ಟು 34262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ – 6762 ಯಲಹಂಕ – 4518, ಬೆಂಗಳೂರು ದಕ್ಷಿಣ – 3747, ಮಹದೇವಪುರ – 4838, ದಾಸರಹಳ್ಳಿ – 1458, ಬೆಂಗಳೂರು ಪಶ್ಚಿಮ – 5650, ಪೂರ್ವ ವಲಯ – 5579 ರಾಜ ರಾಜೇಶ್ವರಿ ವಲಯದಲ್ಲಿ 2010 ನೋಟಿಸ್ ನೀಡಲಾಗಿದೆ.

Advertisement

ಇನ್ನೂ ಈ ಹಿಂದೆ ನಾಮಫಲಕದಲ್ಲಿ ಮೇಲೆ ಕನ್ನಡ ಕೆಳಗಡೆ ಯಾವುದೇ ಭಾಷೆ ಬೇಕಾದರು ಇರಬೇಕು ಎಂದು ಹೇಳಿದ್ದರೂ ಈಗ ಬೋರ್ಡ್ ನಲ್ಲಿ ಕನ್ನಡ 60% ಇರಬೇಕು ಅಂತ ಹೇಳಿದ್ದಾರೆ.

Advertisement
Tags :
LatestNewsNewsKannadaಕನ್ನಡ ಬೋರ್ಡ್ಡೆಡ್ ಲೈನ್ನಿಯಮಬಳಸುವಂತೆಸಿಲಿಕಾನ್ ಸಿಟಿಹಿನ್ನೆಲೆ
Advertisement
Next Article