For the best experience, open
https://m.newskannada.com
on your mobile browser.
Advertisement

ಇಂದು ಸಂಜೆ ಐಪಿಎಲ್ 2024 ವೇಳಾಪಟ್ಟಿ ಪ್ರಕಟ: ಪಂದ್ಯ ಯಾವಾಗ ಗೊತ್ತೇ?

ಇಂಡಿಯನ್ ಪ್ರೀಮಿಯರ್ ಲೀಗ್ 2024 ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಭಿಮಾನಿಗಳು ಕುತೂಹಲದಿಂದ ಪಂದ್ಯಾವಳಿಯ ವೇಳಾಪಟ್ಟಿಗಾಗಿ ಕಾಯುತ್ತಿದ್ದಾರೆ.
09:43 AM Feb 22, 2024 IST | Ashitha S
ಇಂದು ಸಂಜೆ ಐಪಿಎಲ್ 2024 ವೇಳಾಪಟ್ಟಿ ಪ್ರಕಟ  ಪಂದ್ಯ ಯಾವಾಗ ಗೊತ್ತೇ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024 ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಭಿಮಾನಿಗಳು ಕುತೂಹಲದಿಂದ ಪಂದ್ಯಾವಳಿಯ ವೇಳಾಪಟ್ಟಿಗಾಗಿ ಕಾಯುತ್ತಿದ್ದಾರೆ.

Advertisement

ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ, ಐಪಿಎಲ್ 2024 ಭಾರತದಲ್ಲಿ ನಡೆಯುತ್ತದೋ ಇಲ್ಲವೋ ಎಂಬ ಅನುಮಾನದ ಛಾಯೆ ಆವರಿಸಿತ್ತು. ಆದರೆ, ಟೂರ್ನಿ ಸಂಪೂರ್ಣವಾಗಿ ಭಾರತದಲ್ಲಿಯೇ ನಡೆಯಲಿದೆ ಎಂದು ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಹೇಳಿದ್ದಾರೆ. ಅವರು ಐಪಿಎಲ್‌ನ ತಾತ್ಕಾಲಿಕ ಆರಂಭದ ದಿನಾಂಕವನ್ನು ಸಹ ಬಹಿರಂಗಪಡಿಸಿದ್ದಾರೆ.

ಐಪಿಎಲ್ 2024 ರ ವೇಳಾಪಟ್ಟಿ ಪ್ರಕಟಣೆಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಐಪಿಎಲ್ 2024 ರ ವೇಳಾಪಟ್ಟಿಯ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

Advertisement

Advertisement
Tags :
Advertisement