For the best experience, open
https://m.newskannada.com
on your mobile browser.
Advertisement

ಇಂದು 2024ರ ಐಪಿಎಲ್ ಗೆ ಚಾಲನೆ: ಆರ್​ಸಿಬಿ-ಸಿಎಸ್​ಕೆ ಸೆಣೆಸಾಟ

ಇಂದು ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಗೆ ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಲಿದೆ.
07:38 AM Mar 22, 2024 IST | Ashitha S
ಇಂದು 2024ರ ಐಪಿಎಲ್ ಗೆ ಚಾಲನೆ  ಆರ್​ಸಿಬಿ ಸಿಎಸ್​ಕೆ ಸೆಣೆಸಾಟ

ಇಂದು ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಗೆ ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಲಿದೆ.

Advertisement

ಇದರ ಜೊತೆಗೆ ಇಂದು ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಕೂಡ ಆಯೋಜಿಸಲಾಗಿದೆ. ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್​ ಔಟ್ ಆಗಿದ್ದು, ರಣರೋಚಕ ಕದನ ನಿರೀಕ್ಷಿಸಲಾಗಿದೆ.

ಉಭಯ ತಂಡಗಳು:
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್ (ನಾಯಕ), ಮೊಯಿನ್ ಅಲಿ, ರಚಿನ್ ರವೀಂದ್ರ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಅಜಯ್ ಮಂಡಲ್, ರಾಜವರ್ಧನ್ ಹಂಗೇಕರ್, ಮುಖೇಶ್ ಚೌಧರಿ, ಶೇಖ್ ರಶೀದ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಶಾರ್ದೂಲ್ ಠಾಕೂರ್, ಸಮೀರ್ ರಿಜ್ವಿ, ಡೇರಿಲ್ ಮಿಚೆಲ್, ಅವನೀಶ್ ರಾವ್ ಅರಾವಳಿ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಆಕಾಶ್ ದೀಪ್, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್, ಲಾಕಿ ಫರ್ಗುಸನ್.

Advertisement
Tags :
Advertisement