For the best experience, open
https://m.newskannada.com
on your mobile browser.
Advertisement

ಶಾಲೆ ಮೇಲೆ ಇಸ್ರೇಲ್ ದಾಳಿ; 15 ಮಂದಿ ಸಾವು

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.
07:37 AM Nov 05, 2023 IST | Gayathri SG
ಶಾಲೆ ಮೇಲೆ ಇಸ್ರೇಲ್ ದಾಳಿ  15 ಮಂದಿ ಸಾವು

ಗಾಜಾ: ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

Advertisement

ಇಂದು ಬೆಳಗ್ಗೆ ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ಹತ್ಯಾಕಾಂಡದಲ್ಲಿ 15 ಮಂದಿ ಮೃತಪಟ್ಟಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ" ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದಕ್ಕು ಮುನ್ನ ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

Advertisement

Advertisement
Tags :
Advertisement