ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು

ಇಸ್ರೇಲ್ ಮತ್ತು ಹಮಾಸ್​ ನಡುವೆ ನಡೆಯುತ್ತಿರುವ ಯುದ್ಧ ಮುಂದುವರೆಯುತ್ತಲೇಯಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.
01:25 PM Nov 09, 2023 IST | Gayathri SG

ಇಸ್ರೇಲ್ ಮತ್ತು ಹಮಾಸ್​ ನಡುವೆ ನಡೆಯುತ್ತಿರುವ ಯುದ್ಧ ಮುಂದುವರೆಯುತ್ತಲೇಯಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

Advertisement

ಪ್ರಸ್ತುತ ಇಸ್ರೇಲ್ ರಕ್ಷಣಾ ಪಡೆಗಳು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿವೆ. ಈ ವಿಡಿಯೋದಲ್ಲಿ ಸುರಂಗವೊಂದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಇಸ್ರೇಲಿ ಸೇನೆ ಈ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಿಕೊಂಡಿದೆ.

ಸುರಂಗಗಳಲ್ಲಿ ನೀರು ಹಾಗೂ ಆಮ್ಲಜನಕದ ನಿಕ್ಷೇಪಗಳಿವೆ, ಅದನ್ನು ನೋಡಿದರೆ ದೀರ್ಘಕಾಲ ಉಗ್ರರು ಇಲ್ಲಿಯೇ ಉಳಿದುಕೊಳ್ಳಲು ಯೋಜನೆ ರೂಪಿಸಿದಂತೆ ಕಾಣುತ್ತದೆ ಎಂದಿದ್ದಾರೆ.

Advertisement

Advertisement
Tags :
LatestNewsNewsKannadaಉಗ್ರಹಮಾಸ್
Advertisement
Next Article