ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೋದಿಂದ ವಿದ್ಯಾರ್ಥಿಗಳಿಗೆ ಚಾಲೆಂಜ್: ಗೆದ್ದವರಿಗೆ 5 ಲಕ್ಷ ರೂ

ಬೆಂಗಳೂರು: ಚಂದ್ರನ ಮೇಲೆ ಚಂದ್ರಯಾನ -3 ವಿಕ್ರಮ್ ಯಶಸ್ವಿಯಾಗಿ ಇಳಿದ ನಂತರ ಇಸ್ರೋ ಸಂಸ್ಥೆ ಚಂದ್ರ ಮತ್ತು ಇತರ ಆಕಾಶಕಾಯಗಳಿಗೆ ಭವಿಷ್ಯದ ರೊಬೋಟಿಕ್ಸ್‌ ನಿರ್ಮಿಸಲು, ಹೆಚ್ಚಿನ ಕಾರ್ಯಾಚರಣೆಯನ್ನು ಅನ್ವೇಷಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ಇಸ್ರೋ ಸಂಸ್ಥೆ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವೊಂದು ಕಲ್ಪಿಸಿದೆ.
01:48 PM Nov 20, 2023 IST | Ashitha S

ಬೆಂಗಳೂರು: ಚಂದ್ರನ ಮೇಲೆ ಚಂದ್ರಯಾನ -3 ವಿಕ್ರಮ್ ಯಶಸ್ವಿಯಾಗಿ ಇಳಿದ ನಂತರ ಇಸ್ರೋ ಸಂಸ್ಥೆ ಚಂದ್ರ ಮತ್ತು ಇತರ ಆಕಾಶಕಾಯಗಳಿಗೆ ಭವಿಷ್ಯದ ರೊಬೋಟಿಕ್ಸ್‌ ನಿರ್ಮಿಸಲು, ಹೆಚ್ಚಿನ ಕಾರ್ಯಾಚರಣೆಯನ್ನು ಅನ್ವೇಷಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ಇಸ್ರೋ ಸಂಸ್ಥೆ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವೊಂದು ಕಲ್ಪಿಸಿದೆ.

Advertisement

ಹಾರ್ಡ್ ವೇರ್ ಮತ್ತು ಸಾಫ್ಟ್ ವೇರ್ ಅಂಶಗಳನ್ನು ಒಳಗೊಂಡ ಬಾಹ್ಯಾಕಾಶ ರೊಬೋಟ್‌ ಅನ್ನು ವಿನ್ಯಾಸಗೊಳಿಸಲು ವಿದ್ಯಾರ್ಥಿ ಸಮುದಾಯವನ್ನು ಆಹ್ವಾನಿಸಿದೆ. ನವೀನ ಆಲೋಚನೆಗಳನ್ನು ಪ್ರದರ್ಶಿಸಿದವರಿಗೆ ಬಹುಮಾನವನ್ನು ನೀಡುತ್ತಿದೆ. ಗೆದ್ದವರಿಗೆ 5 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.

ಬಾಹ್ಯಾಕಾಶ ರೊಬೋಟ್ ಅನ್ನು ನಿರ್ಮಿಸೋಣʼ ಎಂಬ ಅಡಿಬರಹದ ಮೂಲಕ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇಂದಿನಿಂದಲೇ (ನವೆಂಬರ್ 20) ವಿದ್ಯಾರ್ಥಿಗಳು ಅರ್ಜಿಯನ್ನು https://t.co/d8jYNRu8Ox  ಸಲ್ಲಿಸಬಹುದಾಗಿದ್ದು, ಡಿಸೆಂಬರ್ 15ಕ್ಕೆ ಮುಕ್ತವಾಗಲಿದೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaಇಸ್ರೋಬೆಂಗಳೂರು
Advertisement
Next Article