ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್ ನಾಯಕ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
10:31 AM May 02, 2024 IST | Chaitra Kulal

ಬೆಂಗಳೂರು: ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Advertisement

ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

Advertisement

Advertisement
Tags :
BANGALORECongressIT attackLatestNewsMC VenugopalNewsKarnataka
Advertisement
Next Article