ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಕೆ ಬ್ರದರ್ಸ್ ಆಪ್ತ ಕೆಂಪರಾಜು ಮನೆಯ ಮೇಲೆ ಐಟಿ ದಾಳಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ ಇಂದು (ಏಪ್ರಿಲ್ 14)‌ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
06:32 PM Apr 14, 2024 IST | Nisarga K
ಡಿಕೆ ಬ್ರದರ್ಸ್ ಆಪ್ತ ಕೆಂಪರಾಜು ಮನೆಯ ಮೇಲೆ ಐಟಿ ದಾಳಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ ಇಂದು (ಏಪ್ರಿಲ್ 14)‌ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಎರಡು ಇನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೆಂಪರಾಜು ಮನೆಯ ಮೇಲೆ ದಾಳಿ ಮಾಡಿದ್ದು, ಈವರೆಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಕೆ ಶಿವಕುಮಾರ್​ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ಹೊಂದಿದ್ದಾರೆ.

Advertisement
Advertisement
Tags :
bengaluruDKShiva kumarINCOME TAX RIDEITkemparajuLatestNewsNewsKarnatakaPOLITICS
Advertisement
Next Article