ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಿ-ರಿಲೀಸ್ ಆದ ಜಾಕಿ ಸಿನಿಮಾ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಅಪ್ಪು ಹುಟ್ಟು ಹಬ್ಬದ ನಿಮಿತ್ತ ಶುಕ್ರವಾರ ಜಾಕಿ ಸಿನಿಮಾವನ್ನು ರಿರಿಲೀಸ್ ಮಾಡಲಾಗಿತ್ತು. ಈ ಚಿತ್ರಕ್ಕೆ ದಾಖಲೆ ಎನ್ನುವಂತೆ ಪ್ರತಿಕ್ರಿಯೆ ವ್ಯಕ್ತವಾಗಿದೆ. 
05:11 PM Mar 16, 2024 IST | Ashika S

ಬೆಂಗಳೂರು: ಅಪ್ಪು ಹುಟ್ಟು ಹಬ್ಬದ ನಿಮಿತ್ತ ಶುಕ್ರವಾರ ಜಾಕಿ ಸಿನಿಮಾವನ್ನು ರಿರಿಲೀಸ್ ಮಾಡಲಾಗಿತ್ತು. ಈ ಚಿತ್ರಕ್ಕೆ ದಾಖಲೆ ಎನ್ನುವಂತೆ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ರಿರಿಲೀಸ್ ಮಾಡಿದ್ದ ಸಂಸ್ಥೆಯೇ ಹೇಳಿಕೊಂಡಂತೆ ಮೊದಲ ದಿನವೇ 100ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. ಮೊದಲ ದಿನದ ಗಳಿಕೆ ಬರೋಬ್ಬರಿ 1 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. 170ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ಬಿಡುಗಡೆ ಆಗಿತ್ತು.

ಜಾಕಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಆಗಮಿಸಿದ್ದ ಪುನೀತ್ ಪತ್ನಿ ಅಶ್ವಿನಿಸಿನಿಮಾ ಮುಗಿದ ನಂತರ ಭಾವುಕರಾಗಿ ಚಿತ್ರಮಂದಿರದಿಂದ ಹೊರ ಬಂದರು.

Advertisement

ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಜಾಕಿ ಸಿನಿಮಾವನ್ನು ಅವರ ಅಭಿಮಾನಿಗಳು ರಾಜ್ಯಾದ್ಯಂತ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಥಿಯೇಟರ್ ಮುಂದೆ ಆಳೆತ್ತರದ ಕಟೌಟ್ ಹಾಕಿ ಸಂಭ್ರಮಿಸಿದ್ದಾರೆ.

Advertisement
Tags :
bengaluruLatestNewsNewsKannada
Advertisement
Next Article