For the best experience, open
https://m.newskannada.com
on your mobile browser.
Advertisement

ಚುನಾವಣೆ ಪ್ರಚಾರ ವೇಳೆ ಕುಸಿದು ಬಿದ್ದ ಜಮೀರ ಅಹಮ್ಮದ್‌ : ಆಸ್ಪತ್ರೆಗೆ ದಾಖಲು

ಲೋಕಸಭಾ ಚುನಾವಣೆ ಹಿನ್ನಲೆ ಬಿರುಬಿಸಿನಲ್ಲು ಚುನಾವಣಾ ಪ್ರಚಾರ ರಂಗೇರಿದೆ. ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದರು ನಂತರ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
04:34 PM Apr 15, 2024 IST | Nisarga K
ಚುನಾವಣೆ ಪ್ರಚಾರ ವೇಳೆ ಕುಸಿದು ಬಿದ್ದ ಜಮೀರ ಅಹಮ್ಮದ್‌   ಆಸ್ಪತ್ರೆಗೆ ದಾಖಲು
ಚುನಾವಣೆ ಪ್ರಚಾರ ವೇಳೆ ಕುಸಿದು ಬಿದ್ದ ಜಮೀರ ಅಹಮ್ಮದ್‌ : ಆಸ್ಪತ್ರೆಗೆ ದಾಖಲು

ಚಿತ್ರದುರ್ಗಾ: ಲೋಕಸಭಾ ಚುನಾವಣೆ ಹಿನ್ನಲೆ ಬಿರುಬಿಸಿನಲ್ಲು ಚುನಾವಣಾ ಪ್ರಚಾರ ರಂಗೇರಿದೆ. ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ  ಅವರನ್ನು ತಕ್ಷಣವೆ  ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಚಿತ್ರದುರ್ಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರುನ ಪ್ರಚಾರದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡ್ಡಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗೆ ನಿರೀಕ್ಷಿಸ ಬೇಕಾಗಿದೆ.

Advertisement
Advertisement
Tags :
Advertisement