ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊನೆಗೂ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್‌

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೀಗ ಜೆಡಿಎಸ್​​​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
10:05 PM Mar 26, 2024 IST | Ashitha S

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೀಗ ಜೆಡಿಎಸ್​​​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

Advertisement

ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಜತೆಗೆ ಬಹುನಿರೀಕ್ಷಿತ ಮಂಡ್ಯ ಕ್ಷೇತ್ರದಿಂದ ಎಚ್‌.ಡಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Tags :
BJPCongressGOVERNMENTindiaJDSKARNATAKALatestNewsಮಂಗಳೂರು
Advertisement
Next Article