ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
11:28 AM Mar 11, 2024 IST | Nisarga K
ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಬೆಳ್ತಂಗಡಿ: ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಹಾಗೂ ಹಿರಿಯ ಸಾಹಿತಿಕಾರ, ಸಾಹಿತ್ಯ ಕ್ಷೇತ್ರದಲ್ಲಿ ಇವರ ಕೊಡುಗೆ ಅಪಾರ.ಹಾಗೂ ಉದಯವಾಣಿಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಲ್ಲದೇ ಇವರು ಶಿಕ್ಷಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಸಾಹಿತಿಕಾರರಾದ ಇವರು ಕನ್ನಡ ಸಾಹಿತಿ ಸಮ್ಮೇಳನ ಮತ್ತು ಚುಟುಕು ಸಾಹಿತಿ ಸಮ್ಮೇಳನದ ಅದ್ಯಕ್ಷರಾಗಿದ್ದರು ಹಾಗೂ ಇವರ ಸಾಹಿತ್ಯ ಕ್ಷೇತ್ರ ದಲ್ಲಿನ ಅವರ ಸೇವೆಗೆ ಹಲವು ಪ್ರಶಸ್ತಿಗಳು ಅವರ ಮುಡಿ ಸೇರಿವೆ.

Advertisement

Advertisement
Tags :
belthangadyjournalistLatestNewsNagarajpoovaniNewsKannadaPassed AwayprofessorSenior authorTEACHER
Advertisement
Next Article