ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್ ಎನ್​ಟಿಆರ್ ಹೆಸರಲ್ಲಿ ಅನೇಕ ಸಾಮಾಜಿಕ ಕೆಲಸಗಳು ನಡೆಯುತ್ತಿವೆ. ರಕ್ತದಾನ, ಅನ್ನದಾನ ಕೂಡ ಆಯೋಜನೆ ಮಾಡಲಾಗಿದೆ. ಅವರ ಬರ್ತ್​ಡೇ ದಿನ ‘ದೇವರ’ ಸಿನಿಮಾದ ಸಾಂಗ್ ಕೂಡ ರಿಲೀಸ್ ಆಗಿದೆ. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಅಲ್ಲದೇ ಪುನೀತ್​ಗಾಗಿ ಅವರು ಒಂದು ಕನ್ನಡ ಹಾಡು ಕೂಡ ಹಾಡಿದ್ದರು.
08:06 AM May 20, 2024 IST | Nisarga K
ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್ ಎನ್​ಟಿಆರ್ ಹೆಸರಲ್ಲಿ ಅನೇಕ ಸಾಮಾಜಿಕ ಕೆಲಸಗಳು ನಡೆಯುತ್ತಿವೆ. ರಕ್ತದಾನ, ಅನ್ನದಾನ ಕೂಡ ಆಯೋಜನೆ ಮಾಡಲಾಗುತ್ತದೆ. ಅವರ ಬರ್ತ್​ಡೇ ದಿನ ‘ದೇವರ’ ಸಿನಿಮಾದ ಸಾಂಗ್ ಕೂಡ ರಿಲೀಸ್ ಆಗಿದೆ. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಅಲ್ಲದೇ ಪುನೀತ್​ಗಾಗಿ ಅವರು ಒಂದು ಕನ್ನಡ ಹಾಡು ಕೂಡ ಹಾಡಿದ್ದರು.

Advertisement

ಜೂನಿಯರ್​ ಎನ್​ಟಿಆರ್​ ಅವರು ಬಾಲ ಕಲಾವಿದನಾಗಿ ಮಿಂಚಿದರು. 2001ರಲ್ಲಿ ರಿಲೀಸ್ ಆದ ‘ನಿನ್ನು ಚೂಡಾಲನಿ’ ಸಿನಿಮಾ ತೆರೆಗೆ ಬಂದು ಯಶಸ್ಸು ಕಂಡಿತು. ಹೀರೋ ಆಗಿ ಅವರು ನಟಿಸಿದ ಇದು ಮೊದಲ ಸಿನಿಮಾ. ಅದೇ ವರ್ಷ ರಿಲೀಸ್ ಆದ ‘ಸ್ಟೂಡೆಂಟ್ ನಂಬರ್ 1’ ಚಿತ್ರ ದೊಡ್ಡ ಯಶಸ್ಸು ಕಂಡಿತು.

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ. ‘ಆರ್​ಆರ್​ಆರ್’ ಚಿತ್ರದ ಕನಡ ವರ್ಷನ್​ಗೆ ಅವರೇ ಡಬ್ ಮಾಡಿದ್ದರು ಅನ್ನೋದು ವಿಶೇಷ.ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್​ನ ಜೂನಿಯರ್​ ಎನ್​ಟಿಆರ್ ಒಮ್ಮೆ ನಡೆಸಿಕೊಟ್ಟಿದ್ದರು. ಅಲ್ಲಿಗೆ ಕನ್ನಡ ಸ್ಪರ್ಧಿಗಳ ಆಗಮನ ಆಗಿತ್ತು. ಈ ವೇಳೆ ಅವರು ಕನ್ನಡದಲ್ಲೇ ಸಂವಹನ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

Advertisement

ಜೂನಿಯರ್ ಎನ್​ಟಿಆರ್​ ಅವರಿಗೆ ಪುನೀತ್ ರಾಜ್​ಕುಮಾರ್ ಜೊತೆ ಒಳ್ಳೆಯ ಗೆಳೆತನ ಇತ್ತು. ಪುನೀತ್ ನಟನೆಯ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡನ್ನು ಜೂನಿಯರ್ ಎನ್​ಟಿಆರ್ ಅವರು ಹಾಡಿದ್ದರು. ಅವರು ಕರ್ನಾಟಕಕ್ಕೆ ಸಿನಿಮಾ ಪ್ರಮೋಷನ್​​ಗೆ ಬಂದ ಸಂದರ್ಭದಲ್ಲೂ ಸ್ವಚ್ಛ ಕನ್ನಡದಲ್ಲೇ ಮಾತನಾಡುತ್ತಾರೆ ಅನ್ನೋದು ವಿಶೇ

Advertisement
Tags :
birthdayCELEBRATIONcinemaJunior NTRkannadaLatestNewsNewsKarnatakaRelationship
Advertisement
Next Article