For the best experience, open
https://m.newskannada.com
on your mobile browser.
Advertisement

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
07:37 PM Apr 29, 2024 IST | Nisarga K
ರಾಮೇಶ್ವರಂ ಕೆಫೆ ಸ್ಫೋಟ ​​  ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

Advertisement

ಆರೋಪಿಗಳ  ಎನ್‌ಐಎ  ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು. ಹಿಗಾಗಿ ಆರೋಪಿಗಳನ್ನು ಎನ್​ಐಎ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement
Advertisement
Tags :
Advertisement