ರಾಮೇಶ್ವರಂ ಕೆಫೆ ಸ್ಫೋಟ : ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
07:37 PM Apr 29, 2024 IST
|
Nisarga K
Tags :
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
Advertisement
ಆರೋಪಿಗಳ ಎನ್ಐಎ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿದ್ದರು. ಹಿಗಾಗಿ ಆರೋಪಿಗಳನ್ನು ಎನ್ಐಎ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Advertisement
Advertisement
Advertisement
Next Article