For the best experience, open
https://m.newskannada.com
on your mobile browser.
Advertisement

ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಸಾವಿಗೆ ನ್ಯಾಯ ಕೊಡಿಸುವಂತೆ ಮೂಡಬಿದ್ರೆ ಸಮಿತಿ ಮನವಿ

 ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಶ್ರೀನಿಧಿ ಶೆಟ್ಟಿ ಎಂಬ ವಿದ್ಯಾರ್ಥಿನಿಯ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ NSUI ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮೂಲ್ಕಿ
10:43 AM Jul 11, 2024 IST | Nisarga K
ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಸಾವಿಗೆ ನ್ಯಾಯ ಕೊಡಿಸುವಂತೆ ಮೂಡಬಿದ್ರೆ ಸಮಿತಿ ಮನವಿ
ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಸಾವಿಗೆ ನ್ಯಾಯ ಕೊಡಿಸುವಂತೆ ಮೂಡಬಿದ್ರೆ ಸಮಿತಿ ಮನವಿ

ಮಂಗಳೂರು:  ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಶ್ರೀನಿಧಿ ಶೆಟ್ಟಿ ಎಂಬ ವಿದ್ಯಾರ್ಥಿನಿಯ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ NSUI ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮೂಲ್ಕಿ- ಮೂಡಬಿದ್ರೆ ಸಮಿತಿ ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣಾಧಿಕಾರಿ ಸಂದೇಶ್ ಪಿ . ಜಿ ಅವರನ್ನು ಭೇಟಿಮಾಡಿ ಸಮರ್ಪಕ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ , ಮೂಲ್ಕಿ-ಮೂಡಬಿದ್ರೆ ಅಧ್ಯಕ್ಷ ಮನೀಷ್ ರಾಜ್ ,ಸೌಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಾಗ್ ಪೂಜಾರಿ , ಪ್ರತೀಕ್ , ರಫೀಜ್ , ಓಂ ಶ್ರೀ , ವಿಶಾಲ್, ರಾನ್ಸ್ಟನ್ , ಸೋಹನ್ ಉಪಸ್ಥಿತರಿದ್ದರು

Advertisement

Advertisement
Tags :
Advertisement